ಪೂಜ್ಯ ಶ್ರೀ ಅದ್ವಯಾನಂದೇಂದ್ರಸರಸ್ವತೀಸ್ವಾಮಿಗಳಿಂದ ವೇದಾಂತ ಪ್ರವಚನ
ಹಾಸನದ ಶ್ರೀ ಶಂಕರಮಠದಲ್ಲಿ ಹೊಳೇನರಸೀಪುರದ ಅಧ್ಯಾತ್ಮಪ್ರಕಾಶ ಕಾರ್ಯಾಲಯದ ಯತಿಗಳಾದ ಪೂಜ್ಯ ಶ್ರೀ ಅದ್ವಯಾನಂದೇಂದ್ರಸರಸ್ವತೀ ಸ್ವಾಮಿಗಳಿಂದ ವೇದಾಂತ ಪ್ರವಚನ ನಡೆಯಿತು. ಅದರ ಕೆಲವು ಚಿತ್ರಗಳನ್ನು ಹಾಗೂ ಪ್ರವಚನದ ಧ್ವನಿಯನ್ನೂ ಕೂಡಇಲ್ಲಿ ಪ್ರಕಟಿಸಲಾಗಿದೆ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ