ಈ ಜಗತ್ತು, ಬದಲಾಗಬೇಕು, ಸಮಾಜ ಸುಧಾರಣೆಯಾಗಬೇಕು, ನಮಗೆ ಈ ಪ್ರಪಂಚ ಸಹನೀಯವೆನಿಸಬೇಕು, ಎಂಬುದೇ ನಮ್ಮ, ನಿಮ್ಮ, ಎಲ್ಲರ ಆಸೆ, ಆಕಾಂಕ್ಷೆ. ಆದರೆ, ಅದು ಹೇಗೆ? ಸಮಾಜವನ್ನು ಬದಲಿಸಬಹುದಾದ, ಬದಲಿಸಬೇಕಾದ ಸಮಾಜ ಸುಧಾರಣೆಯ ಪ್ರಾರಂಭ ಎಲ್ಲಿಂದ ಆಗಬೇಕು? ಕೇಳಿ, ವೇದಾಧ್ಯಾಯಿ ಶ್ರೀ ಸುಧಾಕರ ಶರ್ಮರವರ ವಿಚಾರ ಹೀಗಿದೆ:
[ಶ್ರೀ ಶರ್ಮರವರ ನಿವಾಸದಲ್ಲಿ ಚರ್ಚಿಸಿದ ಸಂದರ್ಭದಲ್ಲಿ ದಾಖಲಿಸಿಕೊಂಡದ್ದು].
-ಕ.ವೆಂ.ನಾಗರಾಜ್.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ