ಪಂಡಿತ್ ಸುಧಾಕರ ಚತುರ್ವೇದಿಗಳಿಗೆ ರಾಜ್ಯೋತ್ಸವ ಪ್ರಶಸ್ತಿ ಲಭ್ಯವಾಗಿದೆ. ಇದೇ ಗುರುವಾರ ಬೆಂಗಳೂರಿನಲ್ಲಿ ನಡೆಯಲಿರುವ ಸಮಾರಂಭದಲ್ಲಿ ರಾಜ್ಯಸರ್ಕಾರವು ಪಂಡಿತರನ್ನು ಸನ್ಮಾನಿಸಲಿದೆ. 116 ವರ್ಷ ವಯೋವೃದ್ಧರಾದ ಚತುರ್ವೇದಿಗಳು ಒಂದು ನೂರುವರ್ಷಗಳಿಂದ ನಾಲ್ಕೂ ವೇದಗಳನ್ನು ಅಭ್ಯಾಸಮಾಡುತ್ತಿದ್ದಾರೆಂಬುದು ಅತ್ಯಂತ ಸಂತಸದ ಮತ್ತು ಆಶ್ಚರ್ಯದ ಸಂಗತಿಯೂ ಹೌದು. 'ವೇದಜೀವನ'ವು ಪಂಡಿತರಿಗೆ ಸಾಸ್ಟಾಂಗ ಪ್ರಣಾಮಗಳನ್ನು ಸಲ್ಲಿಸುತ್ತದೆ.
-ಹರಿಹರಪುರಶ್ರೀಧರ್
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ